ವಿಶ್ವ ಬಿಲ್ಲವ ಮಹಿಳಾ ಸಂಘದ ವಾರ್ಷಿಕ ಕಾರ್ಯಕ್ರಮದಲ್ಲಿ ಅರ್ಹ ಅಶಕ್ತ ಫಲಾನುಭವಿಗಳಿಗೆ ಧನಸಹಾಯ ವಿತರಣಾ ಕಾರ್ಯಕ್ರಮ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ ಹೌಸ್ ನಲ್ಲಿ ದಿನಾಂಕ 11-8-2024 ನೇ ಆದಿತ್ಯವಾರ ಜರಗಲಿರುವುದು ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ